Friday, January 18, 2008
Hosaholalu - Temple of Lakshminarayana (Hoysala)
Subscribe to:
Posts (Atom)
ಬಾಗಿಲೊಳು ಕೈಮುಗಿದು ಒಳಗೆ ಬಾ ಯಾತ್ರಿಕನೆ ಶಿಲೆಯಲ್ಲವೀ ಗುಡಿಯು ಕಲೆಯ ಬಲೆಯು ಕಂಬನಿಯ ಮಾಲೆಯನು ಎದೆಯ ಬಟ್ಟಲೊಳಿಟ್ಟು ಧನ್ಯತೆಯ ಕುಸುಮಗಳ ಅರ್ಪಿಸಿಲ್ಲಿ ಬಾಗಿಲೊಳು ಕೈಮುಗಿದು ಒಳಗೆ ಬಾ ಯಾತ್ರಿಕನೆ ಗಂಟೆಗಳ ದನಿಯಿಲ್ಲ ಜಾಗಟೆಗಳಿಲ್ಲಿಲ್ಲ ಕರ್ಪೂರದಾರತಿಯ ಜ್ಯೋತಿಯಿಲ್ಲ ಭಗವಂತನಾನಂದ ರೂಪಗೊಂಡಿಹುದಿಲ್ಲಿ ರಸಿಕತೆಯ ಕಡಲುಕ್ಕಿ ಹರಿವುದಿಲ್ಲಿ ಬಾಗಿಲೊಳು ಕೈಮುಗಿದು ಒಳಗೆ ಬಾ ಯಾತ್ರಿಕನೆ .................ಕುವೆಂಪು